ವಿಷಯಕ್ಕೆ ಹೋಗು

ತುಂಗಭದ್ರ ನದಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮುದ್ರಿಸಬಹುದಾದ ಆವೃತ್ತಿಯು ಇನ್ನು ಮುಂದೆ ಬೆಂಬಲಿಸುವುದಿಲ್ಲ ಮತ್ತು ರೆಂಡರಿಂಗ್ ದೋಷಗಳನ್ನು ಹೊಂದಿರಬಹುದು. ದಯವಿಟ್ಟು ನಿಮ್ಮ ಬ್ರೌಸರ್ ಬುಕ್‌ಮಾರ್ಕ್‌ಗಳನ್ನು ನವೀಕರಿಸಿ ಮತ್ತು ಬದಲಿಗೆ ಡೀಫಾಲ್ಟ್ ಬ್ರೌಸರ್ ಮುದ್ರಣ ಕಾರ್ಯವನ್ನು ಬಳಸಿ.
ತುಂಗಭದ್ರಾ
ಹಂಪೆಯ ಬಳಿ ತುಂಗಭದ್ರಾ ನದಿ
ಹಂಪೆಯ ಬಳಿ ತುಂಗಭದ್ರಾ ನದಿ
ಉಗಮ ಕೂಡಲಿ, ಶಿವಮೊಗ್ಗ ಜಿಲ್ಲೆ, ಕರ್ನಾಟಕ
ಕೊನೆ Krishna
ಮೂಲಕ ಹರಿಯುವ ದೇಶಗಳು ದಕ್ಷಿಣ ಭಾರತ
ಉದ್ದ ೬೧೦ ಕಿಲೋಮೀಟರ್

ತುಂಗಭದ್ರ ನದಿಯು ದಕ್ಷಿಣ ಭಾರತದ ಪ್ರಮುಖ ನದಿಗಳಲ್ಲಿ ಒಂದು. ತುಂಗಾ ನದಿ ಮತ್ತು ಭದ್ರಾ ನದಿಗಳು ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ಸೇರಿ, ಈ ನದಿಯು ಪ್ರಾರಂಭವಾಗುತ್ತದೆ. ಮುಂದೆ ಇದು ಆಂಧ್ರ ಪ್ರದೇಶದ ಕರ್ನೂಲು ಬಳಿ ಇದಕ್ಕಿಂತ ದೊಡ್ಡದಾದ ಕೃಷ್ಣಾ ನದಿಯನ್ನು ಸೇರುತ್ತದೆ. ಈ ನದಿಯ ಒಟ್ಟು ಉದ್ದ ಸುಮಾರು ೬೧೦ ಕಿ.ಮಿ.ಗಳು. ಇದರಲ್ಲಿ ೩೮೦ ಕಿ.ಮಿ.ನಷ್ಟು ಕರ್ನಾಟಕದಲ್ಲಿ ಹರಿಯುತ್ತದೆ.[]

ಗ್ಯಾಲರಿ

ಉಲ್ಲೇಖಗಳು